Bengaluru, Nov. 26: Constitution Day was celebrated herein Jaigopal Garodia Rashtrotthana Vidya Kendra – Ramamurthy Nagar. Students spoke about the importance of the Constitution. They presented the ‘Know the Constitution’. The students took the oath.
ಬೆಂಗಳೂರು, ನ. 26: ಜೈಗೋಪಾಲ್ ಗರೋಡಿಯಾ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ರಾಮಮೂರ್ತಿನಗರದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಸಂವಿಧಾನದ ಮಹತ್ತ್ವದ ಕುರಿತು ಮಾತನಾಡಿದರು. ‘ಸಂವಿಧಾನವನ್ನು ತಿಳಿಯಿರಿ’ ಎನ್ನುವುದನ್ನು ಪ್ರಸ್ತುತಪಡಿಸಿದರು. ವಿದ್ಯಾರ್ಥಿಗಳು ಪ್ರತಿಜ್ಞಾವಿಧಿಯನ್ನು ನೆರವೇರಿಸಿಕೊಟ್ಟರು.