Garodia Rashtrotthana Vidya Kendra – Ramamurthy Nagar. The students spoke about the significance of the day and presented hymns of Purandaradas.
ಬೆಂಗಳೂರು, ಜ. 17: ಜೈಗೋಪಾಲ್ ಗರೋಡಿಯಾ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ – ರಾಮಮೂರ್ತಿನಗರದಲ್ಲಿ ಪುರಂದರದಾಸರ ಜಯಂತಿಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ದಿನದ ಮಹತ್ವದ ಬಗ್ಗೆ ಮಾತನಾಡಿದರು ಹಾಗೂ ಪುರಂದರದಾಸರ ಕೀರ್ತನೆಗಳನ್ನು ಪ್ರಸ್ತುತ ಪಡಿಸಿದರು.




