Bengaluru, Oct 15: The birth anniversary of former President of India, Dr. A.P.J. Abdul Kalam, was celebrated at Jaigopal Garodia Rashtrotthana Vidya Kendra – Ramamurthy Nagar.

  • On this occasion, the school Principal, Smt. Prema Surendar, along with the administrative staff, paid floral tributes to the portrait of Dr. Kalam and offered their respects.


ಬೆಂಗಳೂರು, ಅ. 15: ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ರಾಮಮೂರ್ತಿ ನಗರದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜಯಂತಿಯನ್ನು ಆಚರಿಸಲಾಯಿತು. 

  • ಈ ಸಂದರ್ಭದಲ್ಲಿ ಶಾಲೆಯ ಪ್ರಧಾನಾಚಾರ್ಯರಾದ ಶ್ರೀಮತಿ ಪ್ರೇಮಾ ಸುರೇಂದರ್ ಅವರು, ಆಡಳಿತ ಸಿಬ್ಬಂದಿಯೊಂದಿಗೆ ಸೇರಿ ಡಾ. ಕಲಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಿದರು.